ನಕಲಿ ವೈದ್ಯನ ಎಡವಟ್ಟಿಗೆ ಬಾಲಕಿ ಬ*ಲಿ


 ಮಂಗಳೂರು/ರಾಯಚೂರು : ನಕಲಿ ವೈದ್ಯ ನೀಡಿದ ಇಂಜೆಕ್ಷನ್‌ನಿಂದಾಗಿ 9ನೇ ತರಗತಿ ವಿದ್ಯಾರ್ಥಿನಿ ಸಾ*ವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಬಿಂದು(14) ಮೃ*ತ ಬಾಲಕಿ. ಜ್ವರದ ಹಿನ್ನೆಲೆ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಳು. ವೈದ್ಯನೊಬ್ಬನ ಬಳಿ ಇಂಜೆಕ್ಷನ್ ಪಡೆದ ಬಳಿಕ, ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾಳೆ. ವಿದ್ಯಾರ್ಥಿನಿ ಸಾ*ವನ್ನಪ್ಪಿದ ಸುದ್ದಿ ಕೇಳಿ ನಕಲಿ ವೈದ್ಯ ಪರಾರಿಯಾಗಿದ್ದಾನೆ.


ಸದ್ಯ ಮ*ರಣೋತ್ತರ ಪರೀಕ್ಷೆಗಾಗಿ ವಿದ್ಯಾರ್ಥಿನಿ ಮೃತದೇಹವನ್ನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಾಗಿದೆ.

Comments

Popular posts from this blog

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

ಕೊಟ್ಟೂರು ತಾಲ್ಲೂಕಿನ ಕೋಗಲಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ