ದಾವಣಗೆರೆ | 50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ


 ದಾವಣಗೆರೆ: ನಗರದಲ್ಲಿ (Davanagere) ವೈದ್ಯರೊಬ್ಬರಿಂದ 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷನೊಬ್ಬ  ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.


ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಚಂದ್ರಪ್ಪ ಎಂದು ಗುರುತಿಸಲಾಗಿದೆ. ಈತ ಭೂಮಿ ಸರ್ವೇ ಮಾಡಲು ವೈದ್ಯರ ಬಳಿ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಈತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!