ನವದೆಹಲಿಯಲ್ಲಿ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಅವರಿಗೆ 'ಅಂತರರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಾಣಾ ಆಯೋಗ'ದಿಂದ ಗೌರವ ಡಾಕ್ಟರೇಟ್ ಪ್ರದಾನ!


 ನವದೆಹಲಿಯಲ್ಲಿ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಅವರಿಗೆ 'ಅಂತರರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಾಣಾ ಆಯೋಗ'ದಿಂದ ಗೌರವ ಡಾಕ್ಟರೇಟ್ ಪ್ರದಾನ!


ಸುದ್ಧಿ ವಿವರ:

ನವದೆಹಲಿ: ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ 'ಭಾರತ ಗೌರವ ರತ್ನ ಶ್ರೀ ಸಮ್ಮಾನ್ ಅವಾರ್ಡ್ ಕೌನ್ಸಿಲ್' ಸಮಾರಂಭದಲ್ಲಿ, ಡಾ. ತಿಪ್ಪೇಸ್ವಾಮಿ ವೆಂಕಟೇಶ್ ವಿ.ಟಿ.ಎಸ್ (B.Sc Agri, MBA, PGDAEM) ಅವರಿಗೆ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಸಮಾಜ ಸೇವೆಯಲ್ಲಿನ ಅವರ ಅಪಾರ ಕೊಡುಗೆ ಮತ್ತು ಮಾನವ ಹಕ್ಕುಗಳ ರಕ್ಷಣೆಯಲ್ಲಿ ಅವರು ತೋರುತ್ತಿರುವ ಬದ್ಧತೆಯನ್ನು ಗುರುತಿಸಿ ಈ ಉನ್ನತ ಗೌರವವನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದು, ಡಾ. ತಿಪ್ಪೇಸ್ವಾಮಿ ಅವರ ಸಾಧನೆಯನ್ನು ಶ್ಲಾಘಿಸಿದರು.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ