ಎಸ್ ಜಾನಕಿ ಇನ್ನಿಲ್ಲ: ಮೈಸೂರಿನಲ್ಲಿ ಗಾಯನ ನಿಲ್ಲಿಸಿದ ದಕ್ಷಿಣ ಭಾರತದ ಗಾನ ಕೋಗಿಲೆ!
ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಂದಿದೆ.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ತನ್ನ ಗಾಯನ ನಿಲ್ಲಿಸಿದೆ. ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಂದಿದೆ.
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ ಜನಿಸಿದ ಎಸ್. ಜಾನಕಿ, ತಮ್ಮ ಮೂರನೆಯ ವಯಸ್ಸಿನಲ್ಲೇ ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದರು.
ಬಳಿಕ ತೆಲುಗು, ತಮಿಳು, ಕನ್ನಡ, ಮಲಯಾಳಂ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಿನಿರಸಿಕರನ್ನು ರಂಜಿಸಿದ್ದಾರೆ.

Comments
Post a Comment