ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ


 ಪಣಜಿ ಸಮೀಪದ ಡೋನಾ ಪೌಲಾದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ 75 ವರ್ಷದ ನಟ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು, ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು.

ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಇಂದು ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಪಿಟಿಐ ವರದಿ ಮಾಡಿದೆ.

ಪಣಜಿ ಸಮೀಪದ ಡೋನಾ ಪೌಲಾದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ 75 ವರ್ಷದ ನಟ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು, ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು.

45 ನಿಮಿಷಗಳ ನಿರಂತರ ಸಿಪಿಆರ್ (CPR) ನೀಡಿದರೂ ಪಾಟೇಕರ್ ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಇಂದು ನಸುಕಿನ ಜಾವ 5:10ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಪಿಟಿಐ ತಿಳಿಸಿದೆ.

Comments

Popular posts from this blog

ದಾವಣಗೆರೆಯಲ್ಲಿ ವಿಜೃಂಭಣೆಯಿಂದ ನಡೆದ ಅಂತರರಾಷ್ಟ್ರೀಯ ಸಂಕೇತ ಭಾಷಾ ದಿನ ಹಾಗೂ ಕಿವುಡರ ಸಪ್ತಾಹ ಕಾರ್ಯಕ್ರಮ

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ